ನಿಮ್ಮ ಅಕ್ಕ ಗೌರಿ ಲಂಕೇಶ್ ಡ್ರಗ್ಸ್ ಅಡಿಕ್ಟ್ ಆಗಿದ್ದರು; ಆಗ ನೀವು ಎಲ್ಲಿಗೆ ಹೋಗಿದ್ರಿ?. ಮುತಾಲಿಕ್ ಪ್ರಶ್ನೆ
ಹಾವೇರಿ: ಇಂದ್ರಜಿತ್ ಲಂಕೇಶ್ ಅವರ ಅಕ್ಕ ಗೌರಿ ಲಂಕೇಶ್ ಅವರು ಕೂಡ ಡ್ರಗ್ ಅಡಿಕ್ಟ್ ಆಗಿದ್ದರು. ಆಗ ನೀವೆಲ್ಲಿ ಹೋಗಿದ್ರಿ?. ಅವಳನ್ನ ಯಾಕೆ ಸುಧಾರಿಸಲಿಲ್ಲ?. ಈಗ ಚಿತ್ರರಂಗದ ಬಗ್ಗೆ ಮಾತನಾಡುತ್ತಿರುವ ನೀವು, ಆಗ ಯಾಕೆ ಮಾತನಾಡಲಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮಾತನಾಡಿದ ಅವರು, ಇಂದ್ರಜಿತ್ ದೊಡ್ಡ ಹೀರೋ ಆಗಲು ಹೊರಟಿದ್ದಾರೆ. ಈಗ ಸತ್ತಂತಹ ವ್ಯಕ್ತಿಯ ಹೆಸರು ತೆಗೆದುಕೊಳ್ಳುವ ಅಗತ್ಯವಿರಲಿಲ್ಲ. ಸರ್ಜಾ ಕುಟುಂಬದವರು […]