ಪಿ.ವಿ. ಸಿಂಧು ಸೆಮಿಫೈನಲ್ ಪ್ರವೇಶ; ಭಾರತಕ್ಕೆ ಮತ್ತೊಂದು ಪದಕ ಖಚಿತ
ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಸೆಮಿಫೈನಲ್ ಪ್ರವೇಶಿಸಿದ್ದು, ಆ ಮೂಲಕ ಭಾರತಕ್ಕೆ ಒಲಿಂಪಿಕ್ಸ್ ನಲ್ಲಿ ಮತ್ತೊಂದು ಪದಕ ಖಚಿತಗೊಂಡಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿಂಧು ಅವರು ಜಪಾನ್ ಅಕಾನೆ ಯಮಗುಚಿ ವಿರುದ್ಧ 21-13, 22-20 ನೇರ ಸೆಟ್ ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದರು. ಆ ಮೂಲಕ ಒಲಿಂಪಿಕ್ಸ್ ನಲ್ಲಿ ಪಿ.ವಿ. ಸಿಂಧುಗೆ ಪದಕ ಖಚಿತಗೊಂಡಿದೆ. 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ […]