OMG 2′ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ

ಆಗಸ್ಟ್ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ತೆರೆಗಪ್ಪಳಿಸಲು ಸಜ್ಜಾಗಿರುವ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಗೆಲುವಿನ ಹವಣಿಕೆಯಲ್ಲಿರುವ ಈ ಚಿತ್ರಕ್ಕೆ ಇದೀಗ ಸಂಕಷ್ಟ ಎದುರಾಗಿದೆ. 2023ರ ಬಹುನಿರೀಕ್ಷಿತ ಚಿತ್ರಗಳ ಪೈಕಿ ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಮುಖ್ಯಭೂಮಿಕೆಯ ‘OMG 2’ ಕೂಡ ಒಂದು. 2011ರ ಸೂಪರ್ ಹಿಟ್ ಚಿತ್ರ ‘ಓ ಮೈ ಗಾಡ್’ನ ಮುಂದುವರಿದ ಭಾಗ ಇದು.ಅಕ್ಷಯ್ ಕುಮಾರ್ ನಟನೆಯ ‘OMG 2’ ಚಿತ್ರದ ಬಿಡುಗಡೆಗೆ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡಲು ನಿರಾಕರಿಸಿದೆ. ಭಗವಾನ್ ಶಿವನು ರೈಲ್ವೇಯಿಂದ ಬರುವ […]