ಓಮ್ರಿಕಾನ್ ವೈರಸ್ ಭೀತಿ; ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ
ಬೆಂಗಳೂರು: ಸೌತ್ ಆಫ್ರಿಕಾ ಸಹಿತ ಜಗತ್ತಿನ ಕೆಲವೊಂದು ದೇಶಗಳಲ್ಲಿ ಕೊರೊನಾ ಹೊಸ ತಳಿ B.1.1.529 ಓಮ್ರಿಕಾನ್ ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಎಚ್ಚರ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಕೆಲವು ದಿನಗಳಿಂದ ಸೌತ್ ಆಫ್ರಿಕಾ, ಹಾಂಕಾಂಗ್, ಬೋಟ್ಸ್ವಾನಾದಲ್ಲಿ ಹೊಸ ತಳಿ B.1.1.529 , ಓಮ್ರಿಕಾನ್ ಕಂಡುಬಂದಿದೆ. ಇದಕ್ಕೂ ಮೊದಲು ಕೊರೊನಾ ರೂಪಾಂತರಿ ಡೆಲ್ಟಾ 9 ತಿಂಗಳಿಂದ ಇತ್ತು. ಆದ್ರೆ ಇದು […]