4 ಗಂಟೆಗಳ ಪರಿಶ್ರಮದಿಂದ ಶ್ವಾಸಕೋಶದಲ್ಲಿ ಸಿಲುಕಿಕೊಂಡಿದ್ದ ಗುಂಡು ಸೂಜಿ ಹೊರ ತೆಗೆದ ವೈದ್ಯರು ಬದುಕುಳಿದ ಬಡ ಜೀವ!!

ರೋಹ್ಟಕ್, ಹರಿಯಾಣ: ವೈದ್ಯೋ ನಾರಾಯಣ ಹರಿ ಎಂದು ಹೇಳಲಾಗುತ್ತದೆ. ಈ ಮಾತನ್ನು ಹರಿಯಾಣದ ರೋಹ್ಟಕ್ ಜಿಲ್ಲೆಯ ಪಿಜಿಐಎಂಎಸ್ ವೈದ್ಯರು ಸಾಬೀತುಪಡಿಸಿದ್ದಾರೆ.ಶ್ವಾಸಕೋಶದಲ್ಲಿ ಸಿಲುಕಿಕೊಂಡಿದ್ದ 2 ಇಂಚಿನ ಗುಂಡು ಸೂಜಿಯನ್ನು ಹೊರತೆಗೆದು ವ್ಯಕ್ತಿಯ ಜೀವ ಉಳಿಸಿರುವ ಘಟನೆಯೊಂದು ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ನಡೆದಿದೆ   PGIMS ರೋಹ್ಟಕ್‌ನ ವೈದ್ಯರ ತಂಡವು ಬಾರಾ ಬಜಾರ್ ಪ್ರದೇಶದ ವ್ಯಕ್ತಿಯೊಬ್ಬರ ಜೀವವನ್ನು ಉಳಿಸಿದ್ದಾರೆ. ಸತತ 4 ಗಂಟೆಗಳ ಪರಿಶ್ರಮದ ಬಳಿಕ ವ್ಯಕ್ತಿಯ ಶ್ವಾಸಕೋಶದಲ್ಲಿ ಕಂಡು ಬಂದ ಗುಂಡು ಸೂಜಿಯನ್ನು ವೈದ್ಯರು ಹೊರತೆಗೆದು ವ್ಯಕ್ತಿಯ ಪ್ರಾಣ […]