ಪಿಎಫ್‌ಐ ಮತ್ತು ಸಂಬಂಧಿತ 8 ಸಂಘಟನೆಗಳು 5 ವರ್ಷಗಳ ಕಾಲ ನಿಷೇಧ: ಕೇಂದ್ರ ಗೃಹ ಸಚಿವಾಲಯದ ಮಹತ್ವದ ನಿರ್ಧಾರ
ನವದೆಹಲಿ: ದೇಶಾದ್ಯಂತ ಅನೇಕ ದಾಳಿಗಳು ಮತ್ತು ಬಂಧನಗಳ ನಂತರ, ಭಯೋತ್ಪಾದಕ ನಿಧಿಗೆ ಸಂಬಂಧಿಸಿದ ಆಪಾದಿತ ಸಂಬಂಧಕ್ಕಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಅನ್ನು ಗೃಹ ಸಚಿವಾಲಯ ಬುಧವಾರ ಐದು ವರ್ಷಗಳ ಕಾಲ ನಿಷೇಧಿಸಿದೆ. ಇದರ ಜೊತೆಗೆ, ಪಿಎಫ್‌ಐಯ ಸಹವರ್ತಿ ಸಂಸ್ಥೆಗಳಾದ ರಿಹ್ಯಾಬ್ ಇಂಡಿಯಾ ಫೌಂಡೇಶನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ […]