ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ: ನೈಟ್ ಕರ್ಫ್ಯೂನಲ್ಲಿ ಸಡಿಲಿಕೆ, ಪಬ್-ಕ್ಲಬ್ ತೆರೆಯಲು ಅನುಮತಿ
ಬೆಂಗಳೂರು: ಕೋವಿಡ್ ಪಾಸಿಟಿವಿ ರೇಟ್ ಶೇ.1 ಕ್ಕಿಂತ ಕಡಿಮೆ ಇರುವ ಜಿಲ್ಲೆಯಗಳಲ್ಲಿ ಅಕ್ಟೋಬರ್ 1 ರಿಂದ ಶೇ. 100 ರಷ್ಟು ಥಿಯೇಟರ್ ಗೆ ಅವಕಾಶ ನೀಡಲಾಗುತ್ತದೆ. ಕನಿಷ್ಠ 1 ಡೋಸ್ ಹಾಕಿಸಿಕೊಂಡವರಿಗೆ ಅವಕಾಶ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್‌ನ ಇಳಿಮುಖ ಹಿನ್ನೆಲೆ ಕೋವಿಡ್ 19 ಮಾರ್ಗಸೂಚಿಗಳಿಗೆ ಸಂಬಂಧಿಸಿದಂತೆ ಇಂದು ಸಿಎಂ ಬೊಮ್ಮಾಯಿ ಅವರು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರನ್ನೊಳಗೊಂಡಂತೆ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ […]