ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ತ್ವರಿತಗತಿಯಲ್ಲಿ ಮುಕ್ತಾಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಉಡುಪಿ: ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು,ಅತ್ಯಂತ ತ್ವರಿತಗತಿಯಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಗುರುವಾರ ನಗರದ ಸಂತೆಕಟ್ಟೆ ಜಂಕ್ಷನ್ ನಲ್ಲಿ ಓವರ್ ಪಾಸ್ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂತೆಕಟ್ಟೆ ಜಂಕ್ಷನ್ […]
ಸಂತೆಕಟ್ಟೆ ಮೇಲ್ಸೇತುವೆ ಕಾಮಗಾರಿಗೆ ಸಿದ್ದತೆ: ವರ್ಷದೊಳಗೆ ಪೂರ್ಣಗೊಳ್ಳುವ ಸಾಧ್ಯತೆ
ಉಡುಪಿ: ಇಲ್ಲಿನ ರಾ.ಹೆ 66 ರಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಂತೆಕಟ್ಟೆ ಮತ್ತು ಅಂಬಲಪಾಡಿ ಮೇಲ್ಸೇತುವೆ ನಿರ್ಮಾಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅನುಮೋದನೆ ನೀಡಿದ್ದು, ಇದೀಗ ಈ ಭಾಗದಲ್ಲಿ ಕಾಮಗಾರಿಗಳು ಪ್ರಾರಂಭವಾಗಿವೆ. ಕಾಮಗಾರಿಯ ವೆಚ್ಚ 27.4 ಕೋ ರೂ ಆಗಲಿದ್ದು ಅದಾಗಲೇ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಟ್ರಿನಿಟಿ ಕನ್ಸ್ಟ್ರಕ್ಷನ್ ಮೇಲ್ಸೇತುವೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದೆ. ಸೋಮವಾರದಿಂದಲೇ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿದ್ದು, ಸರ್ವಿಸ್ ರತೆಗಳ ಮೂಲಕ ವಾಹನ […]