ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದಿಂದ ಮಾಸ್ಕ್, ಸ್ಯಾನಿಟೈಜರ್, ಫೇಸ್ ಶೀಲ್ಡ್, ಆಕ್ಸಿಮೀಟರ್ ವಿತರಣೆ

ಉಡುಪಿ: ಸೇವಾ ಹಿ ಸಂಘಟನ್ ಧ್ಯೇಯ ವಾಕ್ಯದಡಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಎರಡನೇ ವರ್ಷದ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರ್ವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೂಡುಬೆಟ್ಟು ಆರೋಗ್ಯ ಕೇಂದ್ರದಲ್ಲಿ ಇಂದು ಮಾಸ್ಕ್, ಸ್ಯಾನಿಟೈಜರ್, ಫೇಸ್ ಶೀಲ್ಡ್ ಹಾಗೂ ಆಕ್ಸಿಮೀಟರ್ ವಿತರಣೆ ಕಾರ್ಯಕ್ರಮ ನಡೆಯಿತು. ಅದೇ ರೀತಿ ಕುತ್ಯಾರುವಿನಲ್ಲಿ ಸೀಲ್ ಡೌನ್ ಆದಂತಹ ಮನೆಗಳಿಗೆ ಭೇಟಿ […]