ಪಚ್ಚನಾಡಿ, ಮಂದಾರ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಮಂಗಳೂರು: ತ್ಯಾಜ್ಯ ತುಂಬಿ ಕುಸಿತ ಉಂಟಾದ ಪಚ್ಚನಾಡಿ ಮತ್ತು ಮಂದಾರ ಪ್ರದೇಶಗಳಿಗೆ ಬುಧವಾರ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭೇಟಿ ನೀಡಿದರು. ಮೊದಲು ಪಚ್ಚನಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಮಂದಾರಕ್ಕೆ ಭೇಟಿ ನೀಡಿದರು. ಅನಂತರ ಮಂದಾರ ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ನೀಡಿರುವ ಕುಲಶೇಖರ ಹೌಸಿಂಗ್ ಬೋಡ್೯ಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು. ಸಂತ್ರಸ್ತರಿಗೆ ಜಿಲ್ಲಾಡಳಿತ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಇಲ್ಲಿನ ಸಮಸ್ಯೆ […]