ನೀರುಪೋಲು ಸಾಮಾಜಿಕ ಅಪರಾಧ : ಜಲತಜ್ಞ ಡಾ. ಶ್ರೀ ಪಡ್ರೆ

ಮೂಡಬಿದ್ರೆ: ನೀರಿನ ದುರ್ಬಳಕೆ ಸಾಮಾಜಿಕ ಅಪರಾಧವಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಜೈಲಿಗಟ್ಟುವಂತಹ ಕಠಿಣ ಕಾನೂನು ಬಂದರೂ ಅಚ್ಚರಿ ಇಲ್ಲವೆಂದು ಜಲತಜ್ಞ, ಅಡಿಕೆ ಪತ್ರಿಕೆ ಸಂಪಾದಕ ಡಾ. ಶ್ರೀ ಪಡ್ರೆ ಎಚ್ಚರಿಸಿದ್ದಾರೆ. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಕಾಲೇಜಿನ ಎನ್‌ಸಿಸಿ ನೇವಲ್ ವಿಂಗ್, ಮಾನವಿಕ ಸಂಘ ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ “ಮಳೆ ಕೊಯ್ಲು: ಏನು, ಏಕೆ ಮತ್ತು ಹೇಗೆ” ಎಂಬ ವಿಷಯದ ಕುರಿತು ಮಾತಾನಾಡಿದರು. ನೀರು ಸಮಾಜದ […]