ಉಡುಪಿ: ಆಕಸ್ಮಿಕವಾಗಿ ದೇವಾಲಯದ ಕೆರೆಯಲ್ಲಿ ಮುಳುಗಿ‌ ಬಾಲಕ ಮೃತ್ಯು.

ಪಡುಬಿದ್ರಿ: ನಂದಿಕೂರಿನಲ್ಲಿ ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯ ಬಳಿ ಆಕಸ್ಮಿಕವಾಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ದಾರುಣ ಘಟನೆ ಮೇ 11ರಂದು ಸಂಭವಿಸಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಸೌಮ್ಯ ಅವರು ತಮ್ಮ ಕಿರಿಯ ಮಗು ವಿಷ್ಣು ಪ್ರಿಯಾ (1)ಗೆ ಸಭಾಂಗಣದ […]