ಪಡುಬಿದ್ರಿ: ನಾಳೆ (ಜು.9) ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಘದ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆ ಉದ್ಘಾಟನೆ

ಪಡುಬಿದ್ರಿ: ಪಡುಬಿದ್ರಿ ವ್ಯಾವಸಾಯಿಕ ಸಹಕಾರಿ ಸಂಘದ ಪಡುಬಿದ್ರಿ ಹೃದಯಭಾಗದ ನವೀಕೃತ, ಸಂಪೂರ್ಣ ಹವಾ ನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನೆಯು ನಾಳೆ ಜು.09ರಂದು ಪೂರ್ವಾಹ್ನ 11.00 ಗಂಟೆಗೆ ದ.ಕ., ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ನೆರವೇರಿಸಲಿರುವರು. ಇವರೊಂದಿಗೆ ಕೃಷಿ ಸಲಕರಣೆ ಮಾರಾಟ ವಿಭಾಗದ ಉದ್ಘಾಟನೆಯನ್ನು ಅಂದು ನೇರವೇರಿಸಲಾಗುವುದೆಂದು ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಪ್ರಧಾನ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅದೇ ದಿನ ಸೊಸೈಟಿಯ ಪ್ರಧಾನ ಕಛೇರಿಯ ವೈ. ಲಕ್ಷ್ಮಣ […]