ಪಾಕ್ ವಿರುದ್ಧ ಸಿಗುವುದೇ ಮೊದಲ ಜಯ: ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ

ಹೈದರಾಬಾದ್ ಪಿಚ್‌ನಲ್ಲಿ ಬ್ಯಾಟ್ಸ್‌ಮನ್‌ಗಳಿಗೆ ಸಾಕಷ್ಟು ಸಹಾಯವಾಗುತ್ತದೆ. ಅಭ್ಯಾಸ ಪಂದ್ಯಗಳು ಸೇರಿದಂತೆ ಈ ಟೂರ್ನಿಯಲ್ಲಿ ಇದುವರೆಗೆ ಆಡಿದ ಎಲ್ಲ ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ತೋರಿದ್ದಾರೆ. ಕಳೆದ ಐದು ಪಂದ್ಯಗಳಲ್ಲಿ ಈ ಪಿಚ್‌ನಲ್ಲಿ ಸರಾಸರಿ ಸ್ಕೋರ್ 296 ಆಗಿದೆ. ನೆದರ್ಲೆಂಡ್ಸ್ ವಿರುದ್ಧ ಪಾಕಿಸ್ತಾನದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆರಂಭಿಕ ಬ್ಯಾಟ್ಸ್‌ಮನ್ ಫಖರ್ ಜಮಾನ್ ಕಳೆದ 10 ಇನ್ನಿಂಗ್ಸ್‌ಗಳಲ್ಲಿ ಉತ್ತಮ ಪ್ರದರ್ಶನ ಕಂಡು ಬಂದಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಅವರನ್ನು ಕೈ ಬಿಡಲಾಗಿದ್ದು, ಅವರ […]