ಭಾರತ ನಮ್ಮ ಆಪ್ತ ಮಿತ್ರ! ಹೀಗೆಂದರು 69% ಅಫ್ಘನ್ ಜನರು!! ಸಮೀಕ್ಷೆಯಲ್ಲಿ ಬಯಲಾಯ್ತು ಅಫ್ಘನ್ನರ ಭಾರತ ಪ್ರೇಮ

ಕಾಬುಲ್: ಇತ್ತೀಚಿನ ಸಮೀಕ್ಷೆಯ ಪ್ರಕಾರ ಅಫ್ಘಾನಿಸ್ತಾನದ ಶೇಕಡ 69 ರಷ್ಟು ಜನರು ಭಾರತವನ್ನು ಅಫ್ಘಾನಿಸ್ತಾನದ ‘ಬೆಸ್ಟ್ ಫ್ರೆಂಡ್’ ದೇಶವಾಗಿ ಆಯ್ಕೆ ಮಾಡಿದ್ದಾರೆ. ಬ್ರಸೆಲ್ಸ್ ಮೂಲದ ಸುದ್ದಿ ವೆಬ್‌ಸೈಟ್ ಇಯು ರಿಪೋರ್ಟರ್, ಅಫ್ಘಾನಿಸ್ತಾನದ ಜನರ ಒಳನೋಟವನ್ನು ಪಡೆಯಲು, ಅವರ ಹಿಂದಿನ, ಪ್ರಸ್ತುತ ಸನ್ನಿವೇಶ ಮತ್ತು ಅವರ ಭವಿಷ್ಯದ ಆಕಾಂಕ್ಷೆಗಳ ಸಾಮಾನ್ಯ ಜನರ ಮೌಲ್ಯಮಾಪನದ ತಿಳುವಳಿಕೆಯನ್ನು ಸಂಗ್ರಹಿಸುವ ಸಮೀಕ್ಷೆಯನ್ನು ನಡೆಸಲಾಯಿತು ಎಂದು ಹೇಳಿದೆ. ಸಮೀಕ್ಷೆಯ ಪ್ರಕಾರ, ಶೇಕಡಾ 67 ಕ್ಕಿಂತ ಹೆಚ್ಚು ಅಫ್ಘಾನ್ ಜನರು ಸಂಯುಕ್ತ ಅಮೇರಿಕಾದ ತಪ್ಪಾದ ಸಮಯದಲ್ಲಿ […]
ಹಮೀದ್ ಅನ್ಸಾರಿ ಉಪರಾಷ್ಟ್ರಪತಿಯಾಗಿದ್ದಾಗ ಭಾರತಕ್ಕೆ ಭೇಟಿ ನೀಡಿದ್ದೆ: ಪಾಕ್ ಪತ್ರಕರ್ತನ ಹೇಳಿಕೆಯಿಂದ ದೇಶದಲ್ಲಿ ಸಂಚಲನ

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ತನ್ನನ್ನು ಭಾರತಕ್ಕೆ ಆಹ್ವಾನಿಸುತ್ತಿದ್ದರು ಎಂಬ ಪಾಕ್ ಪತ್ರಕರ್ತನ ಹೇಳಿಕೆ ದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಯಿಂದ ದೇಶದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಹಮೀದ್ ಅನ್ಸಾರಿ ಉಪರಾಷ್ಟ್ರಪತಿಯಾಗಿದ್ದಾಗ ಭಾರತಕ್ಕೆ ಭೇಟಿ ನೀಡಿದ್ದೆ ಮತ್ತು ಆ ಸಮಯದಲ್ಲಿ ಪಾಕಿಸ್ತಾನದ ಐಎಸ್‌ಐ ಜೊತೆ ಭಾರತಕ್ಕೆ ಸಂಬಂಧಿಸಿದ ಹಲವು ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡಿದ್ದಾಗಿ ಪಾಕಿಸ್ತಾನಿ ಪತ್ರಕರ್ತರೊಬ್ಬರ ಸಂದರ್ಶನದಿಂದ ಈ ವಿವಾದ ಹುಟ್ಟಿಕೊಂಡಿದೆ. “ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು […]
ದೇಶದ ಗಡಿ ತಂಟೆಗೆ ಬರುವವರಿಗೆ ಅಮೇರಿಕಾ, ಇಸ್ರೇಲ್ ಮಾದರಿ ಉತ್ತರ: ಅಮಿತ್ ಶಾ

ಬೆಂಗಳೂರು: ದೇಶದ ಗಡಿಯಲ್ಲಿ ಅಕ್ರಮವಾಗಿ ಪ್ರವೇಶಿಸುವವರನ್ನು ಹಿಮ್ಮೆಟ್ಟಿಸುವಲ್ಲಿ ಭಾರತವು ಅಮೇರಿಕಾ ಮತ್ತು ಇಸ್ರೇಲ್‌ನಂತಹ ದೇಶಗಳ ಸಾಲಿನಲ್ಲಿ ಸೇರಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರತಿಪಾದಿಸಿದ್ದಾರೆ. ಯಾರಾದರೂ ತಮ್ಮ ಗಡಿ ಮತ್ತು ಮಿಲಿಟರಿಯ ತಂಟೆಗೆ ಬಂದಾಗ ಕೇವಲ ಎರಡು ರಾಷ್ಟ್ರಗಳು ಸಂಯುಕ್ತ ಅಮೇರಿಕಾ ಮತ್ತು ಇಸ್ರೇಲ್ ಗಳು ಮಾತ್ರ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿಯವರಿಂದಾಗಿ, ನಮ್ಮ ಮಹಾನ್ ರಾಷ್ಟ್ರ ಭಾರತವು ಕೂಡಾ ಆ ಗುಂಪಿಗೆ ಸೇರಿದೆ ಎಂದು ನೃಪತುಂಗ ವಿಶ್ವವಿದ್ಯಾನಿಲಯ, ಅದರ […]
ಭಾರತದಲ್ಲಿ ಬ್ಯಾನ್, ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಟಿಕ್ ಟಾಕ್ ಫ್ಯಾನ್! ಐತಿಹಾಸಿಕ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಶೀರ್ಷಿಕೆ ಪ್ರಾಯೋಜಕತ್ವ ವಹಿಸಿದ ಟಿಕ್ ಟಾಕ್

ದೆಹಲಿ: ಭಾರತ ಮತ್ತು ಚೀನಾ ಮಧ್ಯೆ ಗಡಿ ತಕರಾರು ಉಲ್ಭಣಗೊಂಡ ನಂತರ ಎರಡು ದೇಶಗಳ ನಡುವಿನ ಸಂಬಂಧ ಹದಗೆಟ್ಟಿದ್ದು, ಚೀನಾ ವಸ್ತುಗಳ ಮತ್ತು ಚೀನೀ ಅಪ್ಲಿಕೇಷನ್ ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಭಾರತವು ಬ್ಯಾನ್ ಮಾಡಿರುವ ಚೀನೀ ಅಪ್ಲಿಕೇಷನ್ ಗಳಲ್ಲಿ ಟಿಕ್ ಟಾಕ್ ಕೂಡಾ ಒಂದಾಗಿದೆ. ಟಿಕ್ ಟಾಕ್ ನಂತಹ ಅಪ್ಲಿಕೇಷನ್ ಗಳಿಂದ ದೇಶದ ಆಂತರಿಕ ಭದ್ರತೆಗೆ ಅಪಾಯವಾಗುವ ಸಾಧ್ಯತೆಗಳು ಹೆಚ್ಚಿದ್ದು, ಇಂತಹ ಅಪ್ಲಿಕೇಷನ್ ಗಳನ್ನು ಭಾರತವು ಬ್ಯಾನ್ ಮಾಡಿದೆ. ಚೀನೀ ಅಪ್ಲಿಕೇಷನ್ ಗಳ ಮೇಲೆ […]
ಕೆರಿಬಿಯನ್ ಬೌಲಿಂಗ್ ದಾಳಿಗೆ ನಲುಗಿದ ಪಾಕ್, ವಿಶ್ವಕಪ್ ನಲ್ಲಿ 2ನೇ ಬಾರಿ ಅತೀ ಕಡಿಮೆ ರನ್ ಗೆ ಆಲ್ ಔಟ್

ನಾಟಿಂಗ್‍ಹ್ಯಾಮ್: ವಿಶ್ವಕಪ್ ಸರಣಿಗೂ ಮುನ್ನ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಹೀನಾಯವಾಗಿ ಸೋತಿದ್ದ ಪಾಕ್ ತಂಡ ಇದೀಗ ವಿಶ್ವಕಪ್‍ನಲ್ಲೂ ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತಿದೆ. ವಿಶ್ವಕಪ್ ನ ಎರಡನೇ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಕೇವಲ 105 ರನ್ ಗಳಿಗೆ ಸರ್ವಪತನ ಕಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕ್, ಕೆರಿಬಿಯನ್ ಬೌಲಿಂಗ್ ದಾಳಿಗೆ ಒಳಗಾಗಿ 21.4 ಓವರ್ಗೆ ಆಲ್ ಔಟ್ ಆಗಿದ್ದು, ವಿಶ್ವಕಪ್ನಲ್ಲಿ ಮತ್ತೊಮ್ಮೆ ಅತೀ ಕಡಿಮೆ ರನ್ ಗೆ ಸರ್ವಪತನ ಕಂಡಂತಾಗಿದೆ. 1992 ರಲ್ಲಿ ಇಂಗ್ಲೆಂಡ್ […]