ಕಿಶೋರ ಯಕ್ಷಸಂಭ್ರಮ-2019 ಗೆ ಚಾಲನೆ; ಮಕ್ಕಳಿಗೆ ಯಕ್ಷಗಾನದ ಅರಿವು-ಶಿಕ್ಷಣ ಅತ್ಯಗತ್ಯ: ಪಲಿಮಾರು ಶ್ರೀ

ಉಡುಪಿ: ಪಾಶ್ಚಿಮಾತ್ಯ ಸಂಸ್ಕೃತಿಯ ವಿಕೃತಿ ಮಕ್ಕಳನ್ನು ಬೇರೆಡೆಗೆ ಸೆಳೆಯುತ್ತಿದೆ. ಇದರಿಂದ ನಮ್ಮ ಮಕ್ಕಳನ್ನು ಹೊರತರಬೇಕಾದರೆ, ಅವರಿಗೆ ನಮ್ಮ ದೇಶೀಯ ಸಾಂಸ್ಕೃತಿಕ ಕಲೆಯಾದ ಯಕ್ಷಗಾನದ ಮೂಲಕ ಶಿಕ್ಷಣ ನೀಡಬೇಕು ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದರು. ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪಲಿಮಾರು ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಿದ್ದ ‘ಕಿಶೋರ ಯಕ್ಷ ಸಂಭ್ರಮ-–2019’ಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಇಂದಿನ […]