ಆಧಾರ್-ಪ್ಯಾನ್ ಜೋಡಣೆ ಕಾಲಾವಧಿ ಜೂನ್ 30 ರವರೆಗೆ ವಿಸ್ತರಣೆ
ನವದೆಹಲಿ: ನಿಮ್ಮ ಪ್ಯಾನ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ ಎಂದು ಸಿಬಿಡಿಟಿ ಮಾರ್ಚ್ 28, 2023 ರಂದು ಅಧಿಸೂಚನೆಯಲ್ಲಿ ತಿಳಿಸಿದೆ. ಮಂಗಳವಾರ ಐದನೇ ಬಾರಿಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡಲು ಗಡುವನ್ನು ವಿಸ್ತರಿಸಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು ಪ್ಯಾನ್ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಜೂನ್ 30, 2023 ಕ್ಕೆ ವಿಸ್ತರಿಸಿದೆ. ಮಾರ್ಚ್ 28, 2023 ರಂದು ಬಿಡುಗಡೆಯಾದ ಪತ್ರಿಕಾ […]