ಪಣಂಬೂರು: ಎರಡು ಟ್ಯಾಂಕರ್ ಲಾರಿಗಳ ನಡುವೆ ಅಪ್ಪಚ್ಚಿಯಾದ ರಿಕ್ಷಾ: ರಿಕ್ಷಾ ಚಾಲಕ‌ ಸಹಿತ ಮೂವರು ಸಾವು

ಮಂಗಳೂರು: ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ ಘಟನೆ ನಡೆದಿದೆ. ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದಿನಿಂದ ಆಟೊ ರಿಕ್ಷಾ ಮತ್ತು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ […]