ಪಂಚಮಿ ಸೌಹಾರ್ದ ಸಹಕಾರಿ ನಿಯಮಿತ ವಾರ್ಷಿಕ ಮಹಾಸಭೆ
ಉಡುಪಿ: ಇಲ್ಲಿನ ಮಠದಬೆಟ್ಟು ರಸ್ತೆಯಲ್ಲಿರುವ ಪಂಚಮಿ ಸೌಹಾರ್ದ ಸಹಕಾರಿ ನಿಯಮಿತ ಇದರ 2021-22 ಸಾಲಿನ ವಾರ್ಷಿಕ ಮಹಾಸಭೆಯ ಸೂಚನಾ ಪತ್ರ ಹಾಗೂ ವಾರ್ಷಿಕ ಲೆಕ್ಕಪತ್ರಗಳ ವರದಿ ವಾಚನವನ್ನು ಸೆ.24 ರಂದು ಕುಂಜಿಬೆಟ್ಟುವಿನ ಶ್ರೀ ಕೃಷ್ಣ ಪ್ರಜ್ಞ ಪ್ರತಿಷ್ಠಾನದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಮಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸತ್ಯಪ್ರಾದ್ ಶೆಣೈ ಸೂಚನಾ ಪತ್ರ ಓದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆಯು 2021-22 ನೇ ಸಾಲಿನಲ್ಲಿ 6 ಕೋಟಿಗೂ ಅಧಿಕ ಠೇವಣಿ ಹೊಂದಿದ್ದು, 5 ಕೋಟಿ […]
ಪಂಚಮಿ ಸೌಹಾರ್ದ ಸಹಕಾರಿ ನಿಯಮಿತ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಉಡುಪಿ: ಇಲ್ಲಿನ ಮಠದಬೆಟ್ಟು ರಸ್ತೆಯ ನಾಗಬನದ ಎದುರು ಆರ್.ಎಸ್.ಬಿ. ವಿಂಡ್ಸರ್ ನ ಮೊದಲನೆ ಮಹಡಿಯಲ್ಲಿರುವ ಪಂಚಮಿ ಸೌಹಾರ್ದ ಸಹಕಾರಿ ನಿಯಮಿತ ಸಹಕಾರಿ ಸಂಘದ 2021- 22ನೇ ಸಾಲಿನ ವಾರ್ಷಿಕ ಮಹಾ ಸಭೆಯ ಸೂಚನಾ ಪತ್ರ ಹಾಗೂ ವಾರ್ಷಿಕ ಲೆಕ್ಕ ಪತ್ರಗಳ ವರದಿಯನ್ನು ಸೆ. 24 ರಂದು ಕುಂಜಿಬೆಟ್ಟುವಿನ ಸ್ವರ್ಣ ಜುವೆಲ್ಲರಿಯ ಹತ್ತಿರವಿರುವ ಶ್ರೀ ಕೃಷ್ಣ ಪ್ರಜ್ಞ ಪ್ರತಿಷ್ಠಾನದಲ್ಲಿ ಅಪರಾಹ್ನ 3.00 ಗಂಟೆಗೆ ಮಂಡಿಸಲಾಗುವುದು. ಸಂಘದ ಅಧ್ಯಕ್ಷ ಸತ್ಯಪ್ರಸಾದ್ ಶೆಣೈ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಂಘದ ಎಲ್ಲಾ ಸದಸ್ಯರೂ ಸಭೆಯಲ್ಲಿ […]