ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪ.ಪೂ ಕಾಲೇಜಿನಲ್ಲಿ ಶೇ. 99.49 ಫಲಿತಾಂಶ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪ.ಪೂ ಕಾಲೇಜಿನ 2022-23 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 99.49 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಿರಿ ಎಸ್. 592 ಅಂಕ ಪಡೆದು ರಾಜ್ಯಕ್ಕೆ 6 ನೇ ಸ್ಥಾನ ಪಡೆದಿದ್ದಾರೆ. ಸಾನ್ವಿ ನಾಯಕ್ 590 ಅಂಕ ಪಡೆದು 8 ನೇ ಸ್ಥಾನವನ್ನು ಹಾಗೂ ಅನ್ವಿತಾ ಶೆಟ್ಟಿ 589ಅಂಕದೊಂದಿಗೆ 9 ನೇ ಸ್ಥಾನವನ್ನು ಪಡೆದಿರುತ್ತಾರೆ. ವಾಣಿಜ್ಯ ವಿಭಾಗದ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 108 ವಿದ್ಯಾರ್ಥಿಗಳು ವಿಶಿಷ್ಟ […]