ಪ್ಯಾರಾಲಿಂಪಿಕ್ ಕ್ರೀಡಾಪಟು ರೂಪಾ ಅವರಿಗೆ ಆರ್ಥಿಕ ಸಹಾಯ ಹಸ್ತ ಚಾಚಿ ಹೃದಯ ವೈಶಾಲ್ಯ ಮೆರೆದ ಪ್ರಮೋದ್ ಮಧ್ವರಾಜ್

ಉಡುಪಿ: ದಾವಣಗೆರೆಯ ಹರಿಹರ ನಿವಾಸಿ ರೂಪಾ ಎನ್ ಪ್ಯಾರಾಲಿಂಪಿಕ್ ವಾಲಿಬಾಲ್ ಕ್ರೀಡಾಪಟುವಾಗಿದ್ದು, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಹಲವಾರು ಸ್ಪರ್ಧೆಗಳಲ್ಲಿ ಗೆದ್ದಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದರು. ಜುಲೈ 3 ರಿಂದ 8 ಕಝಾಕಿಸ್ತಾನ್ ನ ಅಲ್ಮಾಟಿಯಲ್ಲಿ ನಡೆಯಲಿರುವ ವಿಶ್ವ ಪ್ಯಾರಾವಾಲಿ ಸಿಟ್ಟಿಂಗ್ ವಾಲಿಬಾಲ್ ಏಷ್ಯನ್ ವಲಯ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಪ್ಯಾರಾಲಿಂಪಿಯನ್‌ಗೆ ಆರ್ಥಿಕ ಸಹಾಯದ ಅಗತ್ಯವಿದ್ದು, ರೂಪಾ ಅವರ ಕಝಾಕಿಸ್ತಾನ್ ಪ್ರವಾಸದ ಖರ್ಚಿಗೆ ಪ್ಯಾರಾಲಿಂಪಿಕ್ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಹಣ […]

ಪ್ಯಾರಾಲಿಂಪಿಕ್ ವಾಲಿಬಾಲ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುವಿಗೆ ಬೇಕಾಗಿದೆ ದಾನಿಗಳ ನೆರವು

ದಾವಣಗೆರೆ: ಇಲ್ಲಿನ ಹರಿಹರ ನಿವಾಸಿ ರೂಪಾ ಎನ್ ಪ್ಯಾರಾಲಿಂಪಿಕ್ ವಾಲಿಬಾಲ್ ಕ್ರೀಡಾಪಟುವಾಗಿದ್ದು, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಹಲವಾರು ಸ್ಪರ್ಧೆಗಳಲ್ಲಿ ಗೆದ್ದಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಜುಲೈ 3 ರಿಂದ 8 ಕಝಾಕಿಸ್ತಾನ್ ನ ಅಲ್ಮಾಟಿಯಲ್ಲಿ ನಡೆಯಲಿರುವ ವಿಶ್ವ ಪ್ಯಾರಾವಾಲಿ ಸಿಟ್ಟಿಂಗ್ ವಾಲಿಬಾಲ್ ಏಷ್ಯನ್ ವಲಯ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಪ್ಯಾರಾಲಿಂಪಿಯನ್‌ಗೆ ಆರ್ಥಿಕ ಸಹಾಯದ ಅಗತ್ಯವಿದೆ. ರೂಪಾ ಅವರ ಕಝಾಕಿಸ್ತಾನ್ ಪ್ರವಾಸದ ಖರ್ಚಿಗೆ ಪ್ಯಾರಾಲಿಂಪಿಕ್ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಹಣ […]