ಪಾರ್ಶ್ವವಾಯು ಜಾಗೃತಿ ಕಾರ್ಯಕ್ರಮ ಮತ್ತು ಗಿನ್ನೆಸ್ ವಿಶ್ವ ದಾಖಲೆಗೆ ಬಹುಪಾಲು ಪ್ರತಿಜ್ಞೆ ನಡೆಸಿದ ಫಲಕವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಹಸ್ತಾಂತರ 

ಮಣಿಪಾಲ: ಪಾರ್ಶ್ವವಾಯು (ಸ್ಟ್ರೋಕ್) ಒಂದು ಪ್ರಮುಖ ಸಾಂಕ್ರಾಮಿಕವಲ್ಲದ ಕಾಯಿಲೆಯಾಗಿದೆ. ನಾಲ್ಕು ವಯಸ್ಕರಲ್ಲಿ ಒಬ್ಬರು ತಮ್ಮ ಜೀವಿತಾವಧಿಯಲ್ಲಿ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗುತ್ತಾರೆ. ಇದರ  ಕುರಿತು ಜಾಗೃತಿ ಮೂಡಿಸಲು,  ಅಕ್ಟೋಬರ್ ತಿಂಗಳಲ್ಲಿ ವಿಶ್ವ ಪಾರ್ಶ್ವವಾಯು ದಿನದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನರವಿಜ್ಞಾನ ವಿಭಾಗವು ಪಾರ್ಶ್ವವಾಯು ಜಾಗೃತಿ ಅಭಿಯಾನವನ್ನು ನಡೆಸಿತ್ತು. ಬೋರಿಂಗ್ ಇಂಗ್ಇಲಹಿಂ ಇಂಡಿಯಾ  ಕಂಪನಿಯು ಸ್ಟ್ರೋಕ್ ಮೌಲ್ಯಮಾಪನ ಅಪ್ಲಿಕೇಶನ್ ಮೂಲಕ ಸ್ಟ್ರೋಕ್ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞೆಗಾಗಿ  ಗಿನ್ನೆಸ್ ವಿಶ್ವ ದಾಖಲೆಗಾಗಿ ಈ ಕಾರ್ಯಕ್ರಮ ಆಯೋಜಿಸಿತ್ತು. ಸ್ಟ್ರೋಕ್ ಪ್ರತಿಜ್ಞೆಗಳನ್ನು ರಚಿಸುವಲ್ಲಿ […]