ಶೀಘ್ರ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಿಷ್ಣುವಿನ ಆರನೇ ಅವತಾರ ಎನಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಮುಂದಿನ ದಿನಗಳಲ್ಲಿ ಬೈಲೂರಿನಲ್ಲಿ ಪ್ರತಿಷ್ಠಾನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭರವಸೆ ನೀಡಿದರು. ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹೊನಲು ಬೆಳಕಿನ ಕ್ರೀಡಾ ಕೂಟಕ್ಕೆ ಸ್ವರಾಜ್ ಮೈದಾನದಲ್ಲಿ ಚಾಲನೆ ನೀಡಿ ಮಾತನಾಡಿದ ಸಚಿವರು, ಪರಶುರಾಮನ‌ ಪುಣ್ಯ ಭೂಮಿ […]