ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರು
ಉಡುಪಿ, ಮೇ 27: 2019-20 ರಲ್ಲಿ ನಡೆದ ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಬಿಎಡ್, ಬಿಪಿಎಡ್, ಸ್ನಾತ್ತಕೋತ್ತರ ಪದವಿ, ಎಂಎಡ್, ಎಂಪಿಎಡ್, ಕೃಷಿ, ಪಶುಸಂಗೋಪನೆ, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು […]