ಪರ್ಕಳ:ಜ.26 ರಂದು ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

ಪರ್ಕಳ:ಶ್ರೀ ವಿಘ್ನೇಶ್ವರ ಸಭಾಭವನ ಪರ್ಕಳ, ಮಂಗಳಕಲಾ ಸಾಹಿತ್ಯ ವೇದಿಕೆ (ರಿ.) ಪರ್ಕಳ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೆಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಜನವರಿ 26, 2026 (ಸೋಮವಾರ)ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00ರವರೆಗೆ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ. ಶಿಬಿರದ ಪ್ರಮುಖ ಸೌಲಭ್ಯಗಳು :◾ಕಣ್ಣಿನ ಉಚಿತ […]