ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: ನೂತನ ಕಟ್ಟಡ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ.

ಉಡುಪಿ: ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೆಳ್ಳಿಬೆಡಗು ಸಂಭ್ರಮಾಚರಣೆಯಲ್ಲಿದ್ದು, ಪರ್ಕಳ ರಾ.ಹೆ. ಪಾರ್ಶ್ವದಲ್ಲಿ ನಿರ್ಮಿಸಿದ ‘ಶ್ರೀ ದುರ್ಗ ಸಹಕಾರ ಸೌಧ’ ನೂತನ ಕಟ್ಟಡ ಉದ್ಘಾಟನೆಯು ಅ.12ರಂದು ನಡೆಯಲಿದೆ. ನೂತನ ಕಟ್ಟಡದ ಉದ್ಘಾಟನೆ ಆಮಂತ್ರಣ ಪತ್ರಿಕೆಯನ್ನು ಕಾರ್ಕಳ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ರವೀಂದ್ರ ಪ್ರಭು ಕಡಾರಿ ಬಿಡುಗಡೆಗೊಳಿಸಿದರು. ಸೊಸೈಟಿ ಅಧ್ಯಕ್ಷ ಅಶೋಕ್ ಕಾಮತ್ ಕೊಡಂಗೆ, ಉಪಾಧ್ಯಕ್ಷ ಪಾಂಡುರಂಗ ಕಾಮತ್, ಸಿಇಒ ನಿತ್ಯಾನಂದ ನಾಯಕ್ ನರಸಿಂಗೆ, ನಿರ್ದೇಶಕರಾದ ರಾಮಕೃಷ್ಣ ನಾಯಕ್ ಪರ್ಕಳ, ಸದಾನಂದ […]