ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ರಜತ ವರ್ಷಾಚರಣೆ ಅಂಗವಾಗಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ.

ಉಡುಪಿ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಪರ್ಕಳ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಭಾರತಿ ಇವರುಗಳ ಸಹಯೋಗದೊಂದಿಗೆ ಸೊಸೈಟಿಯ ರಜತ ವರ್ಷ ಪ್ರಾರಂಭದ ದಿನ ಸ್ಥಾಪನಾ ದಿನಾಂಕ ಜೂ.27 ರಂದು ಪರ್ಕಳ ಪ್ರೌಢ ಶಾಲೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜರಗಿತು. 2025 ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆಯ ಅಂಗವಾಗಿ ಗಿಡ ನೆಡುವ ಸಂಕಲ್ಪ ‘ ಏಕ್ […]