ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿ 2024-25:ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್

ಪರ್ತ್: ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿ 2024-25ರಲ್ಲಿ ಭಾರತ ತಂಡ ಶುಭಾರಂಭ ಮಾಡಿದೆ. ಪರ್ತ್ ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತವು ನಾಲ್ಕೇ ದಿನಗಳಲ್ಲಿ ಗೆದ್ದುಕೊಂಡಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಭಾರತ ನೀಡಿದ 534 ರನ್ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ 238 ರನ್ ಗಳಿಗೆ ಅಲೌಟಾಯಿತು. ಈ ಮೂಲಕ ಬುಮ್ರಾ ಪಡೆ 295 ರನ್ ಅಂತರದ ಬೃಹತ್ ಗೆಲುವು ಪಡೆಯಿತು. ಮೂರನೇ ದಿನದಾಟದ ಅಂತ್ಯಕ್ಕೆ ಕೇವಲ 12 […]