2024ರ ಪ್ಯಾರಿಸ್ ಒಲಂಪಿಕ್ಗೆ ಅರ್ಹತೆ ಪಡೆದ ಪಾರುಲ್ : 3000 ಮೀಟರ್ ಓಟದಲ್ಲಿ ದಾಖಲೆ

ಬುಡಾಪೆಸ್ಟ್ (ಹಂಗೇರಿ): 3000 ಮೀಟರ್ ಸ್ಟೀಪಲ್‌ಚೇಸ್ ಫೈನಲ್‌ನಲ್ಲಿ ಭಾರತದ ಅಥ್ಲೀಟ್ ಪಾರುಲ್ ಚೌಧರಿ 11ನೇ ಸ್ಥಾನ ಪಡೆದು 2024ರ ಪ್ಯಾರಿಸ್ ಒಲಂಪಿಕ್ಸ್ಗೆ ಆಯ್ಕೆ ಆಗಿದ್ದಾರೆ.ಸ್ಪರ್ಧೆಯಲ್ಲಿ 9:15.31 ಸಮಯದಲ್ಲಿ ಓಟ ಪೂರ್ಣಗೊಳಿಸಿದ ಅವರು, 11ನೇ ಸ್ಥಾನ ಪಡೆದರು. ಈ ಮೂಲಕ ಪಾರುಲ್ 2024 ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದರು. 3000 ಮೀಟರ್ ಓಟವನ್ನು 9:15.31 ನಿಮಿಷದಲ್ಲಿ ಪೂರೈಸಿದ್ದು ಭಾರತದ ದಾಖಲೆಯಾಗಿದೆ.ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023ರ 3000 ಮೀಟರ್ ಸ್ಟೀಪಲ್‌ಚೇಸ್ ಫೈನಲ್‌ನಲ್ಲಿ ಭಾರತದ ಅಥ್ಲೀಟ್ ಪಾರುಲ್ […]