ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ ಹೊರತು ಪಾಕಿಸ್ತಾನದ ಧ್ವಜದಿಂದ ಅಲ್ಲ :ಯಶ್ಪಾಲ್ ಸುವರ್ಣ

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಮುಗಿದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಪರ್ಯಾಯ ಮಹೋತ್ಸವವನ್ನು ಮಾಡಿದೆ. ಆದರೆ ಇದನ್ನು ಸಹಿಸದ ಕೆಲವರು ಟೀಕೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯವರು ಭಗವಾದ್ವಜದ ಮೂಲಕ ಪರ್ಯಾಯಕ್ಕೆ ಚಾಲನೆ ನೀಡಿದ್ದಾರೆ .ಬಹುಶಃ ಕಾಂಗ್ರೆಸಿಗರು ಅದನ್ನು ಪಾಕಿಸ್ತಾನದ ಧ್ವಜ ಎಂಬ ರೀತಿಯಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಪರ್ಯಾಯ ಮಹೋತ್ಸವವು ಅಷ್ಟಮಠಾಧೀಶರು ಭಾಗವಹಿಸಿದ್ದ ಪುಣ್ಯವೇದಿಕೆಯಾಗಿತ್ತು. ಕಳೆದ […]