ಮಂಗಳೂರು: ಮೇ 26 ರಂದು ಯಕ್ಷಧ್ರುವ ಪಟ್ಲ ಸಂಭ್ರಮ 2024

ಮಂಗಳೂರು: ಮೇ 26 ರಂದು ಯಕ್ಷಧ್ರುವ ಪಟ್ಲ ಸಂಭ್ರಮ 2024 ಕಾರ್ಯಕ್ರಮವನ್ನು ಅಡ್ಯಾರ್ ಗಾರ್ಡನ್ ನಲ್ಲಿ ನಡೆಸಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಬಲ್ಲಾಲ್ ಬಾಗ್ ನ ಪತ್ತ್ ಮುಡಿ ಸೌಧದಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ 2024 ಪೂರ್ವಾಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್, ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸಿದೆ. ಮೂಡಬಿದ್ರೆಯ ಆಳ್ವಾಸ್ ಆವರಣದಲ್ಲಿ ನಡೆದ ಯಕ್ಷ […]

ಕಾಶ್ಮೀರದಲ್ಲಿ ಅನುರಣಿಸಿತು ಕರಾವಳಿಯ ಗಂಡುಕಲೆ ಯಕ್ಷಗಾನ!! ನವರಾತ್ರಿಗೆ ವೈಷ್ಣೋದೇವಿ ಮಂದಿರದಲ್ಲಿ ಪ್ರದರ್ಶನಕ್ಕೆ ಗವರ್ನರ್ ರಿಂದ ಆಹ್ವಾನ!

ಶ್ರೀನಗರ: ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್‌ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್‌ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ವತಿಯಿಂದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಕರ್ನಾಟಕದ 2 ಕಲಾ […]

ಉಡುಪಿ: ಯಕ್ಷ ಧ್ರುವ – ಯಕ್ಷ ಶಿಕ್ಷಣ ಉದ್ಘಾಟನೆ ಮತ್ತು ನಾಟ್ಯಾರಂಭ

ಉಡುಪಿ: ಬೆಳಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯವರಗೆ, ವಗ್ಗ, ಪುಂಜಾಲಕಟ್ಟೆ, ಮಚ್ಚಿನ, ನಿಡ್ಲೆ ಮತ್ತು ಮುಂಡಾಜೆಯಲ್ಲಿ ಯಕ್ಷಧ್ರುವ – ಯಕ್ಷ ಶಿಕ್ಷಣದ ಉದ್ಘಾಟನೆ ಮತ್ತು ನಾಟ್ಯಾರಂಭ ಕಾರ್ಯಕ್ರಮ. ಬಿಡುವಿಲ್ಲದೆ ಸುಮಾರು 150 ಕಿ.ಮೀ ಮಿಕ್ಕಿ ಪ್ರಯಾಣ, ನಡುವಿನಲ್ಲಿ ದೂರದಲ್ಲಿ ನಡೆದ ಒಂದು ಮಹಿಳೆ ಮತ್ತು ಮಗುವಿನ ಸ್ಕೂಟರ್ ಆಕ್ಸಿಡೆಂಟ್ ನೋಡಿ ಧಾವಿಸಿ ಸಹಾಯ, ನಮ್ಮನ್ನು ಓಯ್ಯುತ್ತಿದ್ದ ಭಾಗವತರ ವಾಹನದ ಟೈರ್ ಪಂಚರ್, ಎಡಬಿಡದೆ ಘಟಕಗಳಿಂದ ಮತ್ತು ಅಭಿಮಾನಿಗಳಿಂದ ಫೋನ್ ಇದೆಲ್ಲದರ ನಡುವೆ ಯಕ್ಷಧ್ರುವ ಯಕ್ಷ ಶಿಕ್ಷಣದ […]