ಉಡುಪಿ:ತೆರಿಗೆ ಪಾವತಿಸಲು ಸೂಚನೆ

ಉಡುಪಿ : ಉಡುಪಿ ನಗರ ಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಟ್ಟಡಗಳ ಮತ್ತು ಕೃಷಿಯೇತರ ನಿವೇಶನಗಳ ಮಾಲೀಕರು/ ಅನುಭೋಗದಾರರು ತಮ್ಮ ಆಸ್ತಿಯ ಬಾಕಿ ಮತ್ತು 2018-19 ನೇ ಚಾಲ್ತಿ ಸಾಲಿನ ತೆರಿಗೆಯನ್ನು ಮಾರ್ಚ್ 31 ರ ಒಳಗೆ ಪಾವತಿ ಮಾಡಬೇಕು. ತಪ್ಪಿದ್ದಲ್ಲಿ ಕರ್ನಾಟಕ ಪುರಸಭಾ ಕಾಯ್ದೆ 1964 ರ ಪ್ರಕರಣ 142 ರಂತೆ ವಸೂಲಾತಿಗೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.      ಆದ್ದರಿಂದ ಎಲ್ಲಾ ತೆರಿಗೆದಾರರು ನಿಗಧಿತ ಅವಧಿಯೊಳಗೆ ತೆರಿಗೆ ಪಾವತಿಸಿ, ಕಾನೂನು ಕ್ರಮಕ್ಕೆ ಅವಕಾಶ […]