ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಜನರಿಗೆ ಮೊದಲಿದ್ದಷ್ಟು ನಿರೀಕ್ಷೆ ಇಲ್ಲ : ಪೇಜಾವರ ಶ್ರೀ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಜನರಿಗೆ ಮೊದಲಿದ್ದಷ್ಟು ನಿರೀಕ್ಷೆ ಈಗ ಇಲ್ಲ. ದೇಶದಲ್ಲಿ ಜನರು ನಿರೀಕ್ಷಿಸಿದಷ್ಟು ಕೆಲಸ ಆಗಿಲ್ಲ. ನೋಟು ರದ್ದತಿಯ ಫಲ‌ ಜನಸಾಮಾನ್ಯರಿಗೆ ಸಿಕ್ಕಿಲ್ಲ ಎಂದು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಗುರುವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯನ್ನು ಅವರು ಮಾತನಾಡಿದರು. ಪಂಚರಾಜ್ಯಗಳ ಫಲಿತಾಂಶ ಮೋದಿಗೆ ಎಚ್ಚರಿಕೆಯ ಗಂಟೆ. ಹಾಗಾಗಿ ಆರ್ಥಿಕ ಸುಧಾರಣೆ ಮತ್ತು ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ಆದ್ಯತೆ ಕೊಡಲಿ. ಮಂದಿರ ನಿರ್ಮಾಣವಾದರೆ ಹಿಂದೂ ಮತದಾರರ ಉತ್ಸಾಹ ಹೆಚ್ಚಾಗಬಹುದು ಎಂದು ಶ್ರೀಗಳು ಅಭಿಪ್ರಾಯಪಟ್ಟರು. ಪ್ರಧಾನಿ […]