ನನಗೆ ಎಲ್ಲಾ ಪಕ್ಷಗಳು ಸಮಾನ :ಪೇಜಾವರ ಶ್ರೀ

ಉಡುಪಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ಸ್ವತಂತ್ರವಾಗಿ ಹೋರಾಟ ಮಾಡಬೇಕಿತ್ತು. ಇದರಿಂದ ವಿಪಕ್ಷಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಪಡೆಯಲು ಸಾಧ್ಯವಾಗುತ್ತಿತ್ತು. ಆದರೆ ಅದು ಆಗಿಲ್ಲ. ಬಿಜೆಪಿ ಕೋಮುವಾದಿ ಪಕ್ಷ, ಅದನ್ನು ಸೋಲಿಸಬೇಕೆಂದು ಎಲ್ಲಾ ಪಕ್ಷಗಳು ಒಂದಾದವು. ನನಗೆ ದೇಶದ ಎಲ್ಲಾ ಪಕ್ಷಗಳು ಸಮಾನ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಉಡುಪಿ ಶ್ರೀಕೃಷ್ಣಮಠದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ವೇದವ್ಯಾಸರೇ ರಾಷ್ಟ್ರಪಿತರು ಎಂಬುವುದು ನನ್ನ ಅಭಿಪ್ರಾಯ.ಭಾರತ ಮಹಾತ್ಮ ಗಾಂಧೀಜಿ ಅವರಿಂದ ಆರಂಭ ಆದದ್ದಲ್ಲ. ವೇದವ್ಯಾಸರು […]