ಅಸಂಘಟಿತ ಕಾರ್ಮಿಕರು ಮತ್ತು ಸ್ವಯಂ ಉದ್ಯೋಗಿಗಳಿಗೂ ಬಂದಿದೆ ಪಿಂಚಣಿ ಯೋಜನೆ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ದುಡಿಯುವ ಶಕ್ತಿಯನ್ನು ಕಳೆದುಕೊಂಡಾಗ, ಪ್ರತಿ ತಿಂಗಳೂ ಜೀವನ ನಿರ್ವಹಣೆಗಾಗಿ ನಿಶ್ಚಿತ ಮಾಸಿಕ ಆದಾಯ ಬರುವಂತಿರಬೇಕು ಎಂಬ ಆಶಯ ಹೊಂದಿರುತ್ತಾನೆ. ಸರ್ಕಾರಿ ನೌಕರರಿಗಾದರೆ ಸರ್ಕಾರವೇ ಪ್ರತೀ ತಿಂಗಳೂ ನಿವೃತ್ತಿ ವೇತನ ನೀಡುತ್ತದೆ. ಆದರೆ ಯಾವುದೇ ಉದ್ಯೋಗ ಭದ್ರತೆ ಇಲ್ಲದ ಅಸಂಘಟಿತ ಕಾರ್ಮಿಕರು ಮತ್ತು ಸ್ವಯಂ ಉದ್ಯೋಗಿಗಳು ತನ್ನ ದುಡಿಮೆಯ ಅವಧಿಯಲ್ಲಿ ಸಾಕಷ್ಟು ಹಣವನ್ನೂ ಕೂಡಿಡಲೂ ಆಗದೇ ಜೀವನದ ಸಂಧ್ಯಾಕಾಲದಲ್ಲಿ ಆರ್ಥಿಕ ಸಂಕಷ್ಠಕ್ಕೆ ಸಿಲುಕುತ್ತಾರೆ. ಇವರು ಪಿಂಚಣಿ ಸೌಲಭ್ಯದಿಂದ ವಂಚಿತರಾಗುವುದನ್ನು ತಡೆಯಲು ಇವರಿಗೂ ಸಹ 60 […]