ನಾಳೆ (ಡಿ.7) ಪೆರ್ಡೂರು ಬಂಟರ ಸಭಾಭವನದಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ.

ಹೆಬ್ರಿ: ಬಂಟರ ಸಂಘ (ರಿ ) ಪೆರ್ಡೂರು, ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ (ನಿ), ಪೆರ್ಡೂರು, ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ ಇವರ ಸಹಯೋಗದೊಂದಿಗೆ ಚಾಣಕ್ಯ ಇನ್ಸಿಟ್ಯೂಟ್ ಆಫ್ ಮ್ಯೂಸಿಕ್ ಹೆಬ್ರಿ ಇವರ ನೇತೃತ್ವದಲ್ಲಿ ವಾಯ್ಸ್ ಆಫ್ ಚಾಣಕ್ಯ -2024 ರಾಜ್ಯ ಮಟ್ಟದ ಟ್ರ್ಯಾಕ್ ಸಂಗೀತ ಸಮರದ ಸೆಮಿಫೈನಲ್ ಡಿ.7ರಂದು ಬೆಳಿಗ್ಗೆ 9:30 ರಿಂದ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನ, ಪೆರ್ಡೂರು ಇಲ್ಲಿ ನಡೆಯಲಿದೆ. ಸಮಾರಂಭವನ್ನು ಕಾಪು ತಹಸೀಲ್ದಾರರು ಹಾಗೂ ಪೆರ್ಡೂರು […]