ಪೆರ್ಡೂರು ಶಾಲಾ ವಿದ್ಯಾರ್ಥಿಗಳಿಗೆ ಶೂ ವಿತರಣೆ

ಹೆಬ್ರಿ: ಪೆರ್ಡೂರು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅನಂತಸ್ಪರ್ಶ ಲೀಜನ್ ವತಿಯಿಂದ ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘು, ಮಂಗಳೂರು ಎಸ್‌ಕೆಜಿಐ ಇಂಡಸ್ಟ್ರಿಯಲ್ ಕೋ–ಆಪರೇಟಿವ್ ಸೊಸೈಟಿ ಸಹಭಾಗಿತ್ವದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶೂ ವಿತರಣೆ ನಡೆಯಿತು. ಪೆರ್ಡೂರು ಅನಂತಸ್ಪರ್ಶ ಲೀಜನ್ ಅಧ್ಯಕ್ಷ ಪುರುಷೋತ್ತಮ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಸೀನಿಯರ್ ಚೇಂಬರ್ ರಾಷ್ಟ್ರೀಯ ಉಪಾಧ್ಯಕ್ಷ ಪಿ.ಪಿ.ಎ್.ಹುಸೇನ್ ಹಾಯ್ಕಾಡಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ, ಎಸ್‌ಕೆಜಿಐ ಬ್ಯಾಂಕ್ […]