ರಾಜ್‍ಫಿಶ್‍ಮೀಲ್ ವಿರುದ್ಧ ಕ್ರಮಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್.!
ಬೆಂಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪಾಲುದಾರರಾಗಿರುವ ರಾಜ್‍ಫಿಶ್‍ಮೀಲ್ ಮತ್ತು ಆಯಿಲ್ ಕಂಪೆನಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ರಾಜ್‍ಫಿಶ್‍ಮೀಲ್ ಸಾವನ್ನಪ್ಪಿದ ಮೀನು ಮತ್ತು ತ್ಯಾಜ್ಯವನ್ನು ನದಿಗೆ ಹರಿಬಿಟ್ಟು ನೀರು ಕಲುಷಿತಗೊಳಿಸುವುದರ ಜೊತೆಗೆ ಪರಿಸರಕ್ಕೆ ಹಾನಿ ಉಂಟು ಮಾಡುತ್ತಿದೆ. ಈ ಕಂಪೆನಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಕೋರಿ ಅರ್ಜಿದಾರ ಮಾಜಿ ನಗರಸಭಾ ಸದಸ್ಯ ಪ್ರಶಾಂತ್ ಅಮಿನ್ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ […]