ಪೆಟ್ರೋಲ್, ಡಿಸೇಲ್ ದರ ಇಳಿಕೆ: ಜನಸಾಮಾನ್ಯರಿಗೆ ಕೊಂಚ ರಿಲೀಫ್..!!

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್, ಡಿಸೇಲ್ ದರವನ್ನು ಇಳಿಕೆ ಜನರಿಗೆ ಹಬ್ಬದ ಗಿಫ್ಟ್ ಕೊಟ್ಟಿದೆ. ಕೇಂದ್ರ ಸರ್ಕಾರವು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ ₹10, ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ ₹5 ತಗ್ಗಿಸಿದೆ. ಇದರ ಬೆನ್ನಿಗೇ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಲೀಟರಿಗೆ ತಲಾ ₹7 ಕಡಿಮೆ ಮಾಡಲು ರಾಜ್ಯ ಸರ್ಕಾರವೂ ತೀರ್ಮಾನಿಸಿದೆ. ಕೇಂದ್ರ ಸರ್ಕಾರವು ಬುಧವಾರ ಕೈಗೊಂಡಿರುವ ತೀರ್ಮಾನವು ತೈಲೋತ್ಪನ್ನಗಳ ಎಕ್ಸೈಸ್‌ ಸುಂಕದಲ್ಲಿ ಇದುವರೆಗೆ […]