ಆಗಸ್ಟ್ ಅಂತ್ಯದೊಳಗೆ ಪಿ.ಜಿ. ಗಳ ನೊಂದಣಿ ಕಡ್ಡಾಯ: ಜಿಲ್ಲಾಧಿಕಾರಿ

ಉಡುಪಿ, ಜುಲೈ 17: ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥ ಮಹಿಳೆಯರು ವಿವಿಧ ಪಿಜಿಗಳಲ್ಲಿ ಆಶ್ರಯ ಪಡೆದಿದ್ದು, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಪಿ.ಜಿ.ಗಳನ್ನು ಆಗಸ್ಟ್ ಅಂತ್ಯದೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದ್ದಾರೆ. ಅವರು, ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಮಣಿಪಾಲದ ಉದ್ಯೋಗಸ್ಥ ಮಹಿಳೆಯರ ವಸತಿ […]

ಡಿಪ್ಲೋಮಾ, ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 20: ಮೈಸೂರಿನ ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಭಾರತ ಸರ್ಕಾರದ ರಸಾಯನ, ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ. 2019-20 ನೇ ಸಾಲಿನ ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಡಿಪ್ಲೋಮಾ ಇನ್ […]