ನಿಟ್ಟೆ: ಗ್ರಾಮ ಪಂಚಾಯತ್ ಸದಸ್ಯ, ಸಹಾಯಕ ಪ್ರಾಧ್ಯಾಪಕ ಸುರೇಶ್ ಶೆಟ್ಟರಿಗೆ ಡಾಕ್ಟರೇಟ್ ಪದವಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಬಲಿಪಗುತ್ತು ಸುರೇಶ್ ಶೆಟ್ಟಿ ಅವರು ‘ಎಕ್ಸ್ಪರಿಮೆಂಟಲ್ ಇನ್ವೆಷ್ಟಿಗೇಷನ್ ಆ್ಯಂಡ್ ಆರ್ಟಿಫಿಷಿಯಲ್ ನ್ಯೂರಲ್ ನೆಟ್‌ವರ್ಕ್‌ ಮಾಡೆಲಿಂಗ್ ಆಫ್ ಸೈಕಲ್ ಬೈ ಸೈಕಲ್ ಫ್ಲಕ್ಚುವೇಷನ್ಸ್ ಇನ್ ಡ್ಯೂಯಲ್ ಪ್ಲಗ್ ಎಸ್ಐ ಇಂಜಿನ್’ ಎಂಬ ವಿ‍ಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಘೋಷಿಸಿದೆ. ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಹಾಗೂ […]

ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂದೀಪ್ ಕುಮಾರ್ ಹೆಗ್ಡೆ ಇವರಿಗೆ ಡಾಕ್ಟರೇಟ್

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ್ ಕುಮಾರ್ ಹೆಗ್ಡೆ ಅವರು ‘ಎಫೀಶಿಯೆಂಟ್ ಮೆಶಿನ್ ಲರ್ನಿಂಗ್ ಟೆಕ್ನಿಕ್ಸ್ ಫಾರ್ ಇಂಪ್ರೂವಿಂಗ್ ದಿ ಪ್ರಿಡಿಕ್ಷನ್ ಆಫ್ ಕ್ರೋನಿಕ್ ಡಿಸೀಸ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ. ಇವರು ಬೆಂಗಳೂರಿನ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ […]

ಎಂಐಟಿ ವಿದ್ಯಾರ್ಥಿನಿ ರಶ್ಮಿ ಸಾಮಂತ್ ಅವರಿಗೆ ಪಿಹೆಚ್.ಡಿ ಪದವಿ

ಮಣಿಪಾಲ: ಎಂಐಟಿ ವಿದ್ಯಾರ್ಥಿನಿ, ಹೆರ್ಗ ರಾಘವೇಂದ್ರ ನಾಯಕ್ ಅವರ ಪತ್ನಿ ರಶ್ಮಿ ಸಾಮಂತ್ ಇವರು, ಮಣಿಪಾಲದ ಎಂಐಟಿ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ಸ್ ಎಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಮತ್ತು ಹೆಚ್. ಓ. ಡಿ. ಆಗಿರುವ ಡಾ. ಜಿ. ಸುಬ್ರಮಣ್ಯ ನಾಯಕ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಡಿಸೈನ್ ಎಂಡ್ ಇಂಪ್ಲಿಮೆಂಟೇಶನ್ ಆಫ್ ಎನ್ ಎಫೀಶಿಯೆಂಟ್ ಆಸಿಕ್ ಫಂಕ್ಷನಲ್ ಯುನಿಟ್ ಫಾರ್ ಸ್ಟ್ಯಾಂಡಲೋನ್ ಇಮೇಜ್ ಪ್ರೊಸೆಸಿಂಗ್ ಅಪ್ಲಿಕೇಶನ್ಸ್” ಎಂಬ ಸಂಶೋಧನಾ ಪ್ರಬಂಧಕ್ಕೆ ಮಾಹೆ ವಿಶ್ವವಿದ್ಯಾಲಯ ಪಿ.ಹೆಚ್.ಡಿ ನೀಡಿದೆ. ರಶ್ಮಿ ಇವರು ಮುಂಡ್ಕಿನಜಡ್ಡು […]

ವಿದ್ಯಾಲಕ್ಷ್ಮೀ ಕಾಲೇಜಿನ ಪ್ರಾಂಶುಪಾಲೆ ಸೀಮಾ ಜಿ ಭಟ್ ಅವರಿಗೆ ಡಾಕ್ಟರೇಟ್ ಪದವಿ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜಿನ ಪ್ರಾಂಶುಪಾಲೆ ಸೀಮಾ ಜಿ ಭಟ್ ಅವರು ಸುಳ್ಯ ಕೆ.ವಿ.ಜಿ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಮ್ಯಾನೇಜ್ ಮೆಂಟ್ ನ ಎಂಬಿಎ ವಿಭಾಗದ ಪ್ರೊಫೆಸರ್ ಹಾಗೂ ಮುಖ್ಯಸ್ಥೆ ಡಾ. ಸುರೇಖಾ ಪ್ರದೀಪ್ ಪ್ರಭು ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿರುವ ಮಹಾಪ್ರಬಂಧಕ್ಕೆ ಬೆಳಗಾವಿ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ದೊರೆತಿದೆ. “ಆರ್ಗನೈಜೇಷನಲ್ ಎರ್ಗೊನೊಮೊಕ್ಸ್ ಎಂಡ್ ಎಂಪ್ಲಾಯೀ ಸಾಟಿಸಿಫ್ಯಾಕ್ಷನ್ ಇಶ್ಯೂಸ್, ಇನ್ ಫ್ಯ್ಲೂಯೆನ್ಸಸ್ ಎಂಡ್ ಇನ್ಸೈಟ್ಸ್- ಎ ಸ್ಟಡಿ ವಿಥ್ ರೆಫೆರೆನ್ಸ್ ಟು […]

ಮಲ್ಪೆ: ಹೆಡ್‌ಕಾನ್ಸ್ಟೇಬಲ್ ಸಂತೋಷ್ ಶೆಟ್ಟಿ ಅವರ ಅಧ್ಯಯನ ಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿ

ಉಡುಪಿ: ಪ್ರಸ್ತುತ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯಲ್ಲಿ ವಾಹನ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್‌ಕಾನ್ಸ್ಟೇಬಲ್ ಸಂತೋಷ್ ಶೆಟ್ಟಿ ಇವರು ಮಂಡಿಸಿದ ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ-ಒಂದು ಅಧ್ಯಯನ ಎಂಬ ಪ್ರಬಂಧಕ್ಕೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪಿ.ಹೆಚ್.ಡಿ ಪದವಿ ನೀಡಿದ್ದು, ಇತ್ತೀಚೆಗೆ ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಕೇಂದ್ರ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಇವರಿಂದ ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ ಪಡೆದಿರುತ್ತಾರೆ.