ಫೋಟೋಗ್ರಫಿ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ: ರಘುಪತಿ ಭಟ್ 

ಉಡುಪಿ: ಪೋಟೋಗ್ರಫಿ ಕ್ಷೇತ್ರ ಹಾಗೂ ಯುವಕರಿಗೆ ಹೆಚ್ಚಿನ ಉತ್ತೇಜನ ನೀಡುವ ಸಲುವಾಗಿ ರಾಜ್ಯದಲ್ಲಿ ಪೋಟೋಗ್ರಫಿ ಅಕಾಡೆಮಿ ಸ್ಥಾಪಿಸುವಂತೆ ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು. ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಭಾನುವಾರ ನಡೆದ ಸೌತ್‌ ಕೆನರಾ -ಪೋಟೋಗ್ರಾಫರ್ಸ್ ಅಸೋಸಿಯೇಶನ್‌ ದ.ಕ.- ಮತ್ತು ಉಡುಪಿ ಜಿಲ್ಲೆ ಇದರ 29ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಅಕಾಡೆಮಿ ಸ್ಥಾಪನೆಯಿಂದ -ಪೋಟೋಗ್ರಫಿ ಕ್ಷೇತ್ರಕ್ಕೆ ಹೆಚ್ಚಿನ ಪ್ರಯೋಜನ ಆಗಬೇಕು. ಆ […]