ಮಂಗಳೂರು: ದ್ವಿಚಕ್ರ ವಾಹನದ ಹಿಂಬದಿ ಪುರುಷ ಸವಾರರ ನಿರ್ಬಂಧ ವಾಪಸ್; ಸಾರ್ವಜನಿಕರ ತೀವ್ರ ವಿರೋಧಕ್ಕೆ ಮಣಿದ ಪೊಲೀಸ್ ಇಲಾಖೆ
ಮಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾಳೆಯಿಂದ ಬೈಕ್ನಲ್ಲಿ ಹಿಂಬದಿ ಪುರುಷ ಸವಾರರಿಗೆ ನಿರ್ಬಂಧಿಸಿದ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್ ಪಡೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದ ಬಳಿಕ ಜಾರಿಯಲ್ಲಿದ್ದ ರಾತ್ರಿ ನಿಷೇಧಾಜ್ಞೆಯು ಕೂಡಾ ನಾಳೆ ಬೆಳಿಗ್ಗೆ ತೆರವಾಗಲಿದೆ. ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ನಡೆಸಿದ ಸಭೆಯ ಬಳಿಕ ರಾತ್ರಿ ಕರ್ಫ್ಯೂ ಸಡಿಲಿಕೆ ಬಳಿಕ ಬೈಕ್ನಲ್ಲಿ ಹಿಂಬದಿ ಯುವ ಪುರುಷ ಸವಾರರಿಗೆ ನಿರ್ಬಂಧ ವಿಧಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರಂತೆ ಸಂಜೆ 4 […]
ಮಂಗಳೂರು: ವಯಸ್ಕ ಪುರುಷರ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಪುರುಷ ಹಿಂಬದಿ ಸವಾರರಿಗೆ ಅವಕಾಶ ಇರುವುದಿಲ್ಲ. ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳಿಗೆ ಸವಾರಿ ಮಾಡಲು ಅವಕಾಶ ಇರುತ್ತದೆ. ಹಿಂಬದಿ ಸವಾರರಿಂದ ಅಪರಾಧ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಇತರ ರಾಜ್ಯಗಳಲ್ಲಿ ಇಂಥ ಆದೇಶ ಈಗಾಗಲೇ ಜಾರಿಯಾಗಿದ್ದು, ಅದೇ ರೀತಿ ಇಲ್ಲಿಯೂ ಜಾರಿಗೊಳಿಸುತ್ತಿದ್ದೇವೆ. ಇತರ ರಾಜ್ಯಗಳಲ್ಲಿ ಯಾವುದೇ ಪುರುಷರಿಗೆ ಹಿಂಬದಿ ಸವಾರಿಗೆ ಅವಕಾಶವಿಲ್ಲ ಆದರೆ ಇಲ್ಲಿ ಎಲ್ಲಾ […]