ಮಹಿಳೆಯರ ದೂರುಗಳಿಗೆ ತ್ವರಿತ ಸ್ಪಂದಿಸಲು ‘ಪಿಂಕ್ ಗ್ರೂಪ್’ ರಚನೆ: ಡಾ.ಪಿ.ಎಸ್.ಹರ್ಷ

ಮಂಗಳೂರು: ನಗರದಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿ ನಿಯರು ನೀಡುವ  ದೂರುಗಳ ಬಗ್ಗೆ ತ್ವರಿತವಾಗಿ ಸ್ಪಂದಿಸಲು ‘ಪಿಂಕ್ ಗ್ರೂಪ್ ‘ಎಂಬ ವಾಟ್ಸಾಫ್ ಗ್ರೂಪ್ ಒಂದನ್ನು ರಚಿಸಲಾಗುವುದು ಎಂದು ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಬೆಸೆಂಟ್ ಮಹಿಳಾ ಕಾಲೇಜ್ ಸಹಯೋಗದೊಂದಿಗೆ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ, ಸೈಬರ್ […]