ಸಂಸ್ಥೆಗಳು ಕೂಡಲೇ ಸಿಬಂದಿಗಳಿಗೆ ಕೋವಿಡ್ -19 ತಪಾಸಣೆ ಮಾಡಿಸಬೇಕು: ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗುತ್ತಿದ್ದು ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಮಾಲ್ ಗಳು,ಶಾಪಿಂಗ್ ಕಾಂಪ್ಲೆಕ್ಸ್ ಗಳು,ಅಂಗಡಿ ಮುಂಗಟ್ಟುಗಳು, Zomato , Swiggy ಯಂತಹ ಆಹಾರ ವಿತರಕ ಸಂಸ್ಥೆಗಳು,ಹೊಟೇಲ್ ಮತ್ತು ರೆಸ್ಟೋರೆಂಟ್ ಗಳ ತಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ ಕೊವಿಡ್ ತಪಾಸಣೆ ಮಾಡಿಸುವಂತೆ ಆದೇಶ ನೀಡಲಾಗಿತ್ತು. ಆದರೆ ಕೆಲವು ಸಂಸ್ಥೆಗಳನ್ನು ಹೊರತುಪಡಿಸಿ ಹೆಚ್ಚಿನ ಸಂಸ್ಥೆಯವರು ತಮ್ಮ ಸಿಬ್ಬಂದಿಯವರಿಗೆ ಕೋವಿಡ್ ಪರೀಕ್ಷೆ ಮಾಡಿಸದೇ ಇರುವುದು ಕಂಡುಬAದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿರುವ ಎಲ್ಲಾ ಮಾಲ್ ಗಳು,ಶಾಪಿಂಗ್ ಕಾಂಪ್ಲೆಕ್ಸ್ ಗಳು,ಅಂಗಡಿ ಮುಂಗಟ್ಟುಗಳು, […]