ನಾಳೆಯಿಂದ ಪ್ರಧಾನಿ ಫ್ರಾನ್ಸ್, ಯುಎಇ ಪ್ರವಾಸ

ನವದೆಹಲಿ :ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಮೋದಿ ಜುಲೈ 13 ಮತ್ತು 14ರಂದು ಪ್ಯಾರಿಸ್‌ಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಿಂದ ಫ್ರಾನ್ಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಭೇಟಿ ನೀಡಲಿದ್ದಾರೆ.ಪ್ರಧಾನಿ ಮೋದಿ ಅವರ ಎರಡು ದಿನಗಳ ಅವಧಿಯ ವಿದೇಶ ಪ್ರವಾಸ ಆರಂಭವಾಗಲಿದೆ. ಪ್ರಧಾನಿ ಫ್ರಾನ್ಸ್ ಹಾಗೂ ಯುಎಇಗೆ ಭೇಟಿ ನೀಡಲಿದ್ದಾರೆ ಪ್ಯಾರಿಸ್‌ನಲ್ಲಿ ಮೋದಿ ಅವರು ಸೆನೆಟ್ ಮತ್ತು ನ್ಯಾಷನಲ್ ಅಸೆಂಬ್ಲಿಯ ಅಧ್ಯಕ್ಷರನ್ನು ಕೂಡ ಭೇಟಿಯಾಗಲಿದ್ದಾರೆ. ಫ್ರಾನ್ಸ್‌ನಲ್ಲಿರುವ […]