‘ಆದಿಪುರುಷ್’ ಚಿತ್ರದಲ್ಲಿ ಪ್ರಧಾನಿ ಮೋದಿ ನಟನೆ.?

ಹೈದರಬಾದ್: ‘ರಾಮಾಯಣ’ ಕಥೆಯನ್ನು ಇಟ್ಟಕೊಂಡು ನಿರ್ದೇಶಕ ಓಂ ರಾವುತ್‌ ‘ಆದಿಪುರುಷ್‌’ ಸಿನಿಮಾ ಮಾಡುತ್ತಿದ್ದು, ಇದರಲ್ಲಿ ನಟ ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು 3ಡಿ ತಂತ್ರಜ್ಞಾನದಡಿ ಹಿಂದಿ ಹಾಗೂ ತೆಲುಗಿನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಬಳಿಕ ಕನ್ನಡ, ತಮಿಳು, ಮಲಯಾಳ ಸೇರಿದಂತೆ ಕೆಲವು ವಿದೇಶಿ ಭಾಷೆಗಳಿಗೂ ಡಬ್‌ ಆಗಿ ಬಿಡುಗಡೆಯಾಗಲಿದೆ. 500 ಕೋಟಿ ರೂ. ವೆಚ್ಚದಡಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ‌.2022ಕ್ಕೆ ಈ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ನಟನೆ.? ಈ ನಡುವೆ ಚಿತ್ರತಂಡ ಅಚ್ಚರಿಯ […]