ಪ್ರಧಾನಿ ಮೋದಿ ಗಾಂಧಿ ಜಯಂತಿಗೂ ಮುನ್ನ ಸ್ವಚ್ಛತಾ ಅಭಿಯಾನಕ್ಕೆ ಕರೆ

ನವದೆಹಲಿ: ಸ್ವಚ್ಛ ಭಾರತ್ ಅಭಿಯಾನ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.ಅಕ್ಟೋಬರ್ 1 ರಂದು ಸ್ವಚ್ಛತೆಯ ಬಗ್ಗೆ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗುವುದು. ಸ್ವಚ್ಛ ಭಾರತ ಅಭಿಯಾನವು ನಮ್ಮ ಜವಾಬ್ದಾರಿಯಾಗಿದೆ. ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.ಅಕ್ಟೋಬರ್ 1 ರಂದು ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗುವ ಸ್ವಚ್ಛತಾ ಅಭಿಯಾನದಲ್ಲಿ ದೇಶಾದ್ಯಂತ ಜನರು ಭಾಗವಹಿಸಬೇಕು. ಅಕ್ಟೋಬರ್ 1ರಂದು ಬೆಳಗ್ಗೆ 10 ಗಂಟೆಗೆ, ನಾವು ಒಂದು ಪ್ರಮುಖ ಸ್ವಚ್ಛತೆಯ ಉಪಕ್ರಮಕ್ಕಾಗಿ ಒಗ್ಗೂಡುತ್ತೇವೆ. […]