ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’

ಅಕ್ರಾ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಐದು ದೇಶಗಳ ಪ್ರವಾಸ ಕೈಗೊಂಡಿರುವ ಪ‍್ರಧಾನಿ ಮೋದಿ ಮೊದಲಿಗೆ ಘಾನಾಕ್ಕೆ ಬಂದಿಳಿದರು. ಘಾನಾ ಅಧ್ಯಕ್ಷ ಜಾನ್‌ ಡ್ರಾಮಾನಿ ಅವರೇ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ನೀಡಿ ಗೌರವಿಸಲಾಗಿದ್ದು, ‘ವಿಶಿಷ್ಟ ರಾಜನೀತಿ ಹಾಗೂ ಜಾಗತಿಕ ಪ್ರಭಾವಿ ನಾಯಕತ್ವ’ವನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ದಿ ಆಫೀಸರ್‌ […]