ಹೆಬ್ರಿ ಪರಿಸರದಲ್ಲಿ ಸುನಿಲ್ ಪರ ಮತಯಾಚನೆ

ಕಾರ್ಕಳ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಕಳೆದ ಚುನಾವಣೆಯಲ್ಲಿ ಹತಾಶರಾಗಿ ಸಜ್ಜನ ಗೋಪಾಲ ಭಂಡಾರಿಯವರ ಶವಯಾತ್ರೆ ನಡೆಸಿ ಭಂಡಾರಿ ಹಾಗೂ ಅವರ ಕುಟುಂಬಸ್ಥರು ಕಣ್ಣೀರು ಹಾಕುವಂತೆ ಮಾಡಿದರು. ಅವರ ಸಾವಿಗೂ ಕಾರಣರಾದರು. ಈಗ ವಿ ಸುನಿಲ್‌ಕುಮಾರ್ ಅವರ ತೇಜೋವಧೆಗೆ ಮುಂದಾಗಿದ್ದಾರೆ. ಕಣ್ಣಿರು ಹಾಕಿಸುವುದು, ತೇಜೋವಧೆ ನಡೆಸುವುದೇ ಕಾಂಗ್ರೆಸ್ ಅಭ್ಯರ್ಥಿಯ ಸಂಸ್ಕೃತಿಯಾಗಿದೆ. ಅವರಂದು ನಡೆದುಕೊಂಡ ಅಮಾನವೀಯ ವರ್ತನೆಯನ್ನು ಹೆಬ್ರಿ, ಕಾರ್ಕಳದ, ಜನ ಮರೆತಿಲ್ಲ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ ಹೇಳಿದರು. ಹೆಬ್ರಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ […]